ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ಹುದ್ದೆಗಳು

Last Updated 10 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ಹುದ್ದೆಗಳು

ಸೆಂಟ್ರಲ್ ಸಿಲ್ಕ್ ಬೋರ್ಡ್‌ ಬೆಂಗಳೂರು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

*ಹುದ್ದೆಗಳು: ಟ್ರೈನರ್‌, ಟ್ರೈನಿಂಗ್‌ ಅಸಿಸ್ಟೆಂಟ್‌

*ಹುದ್ದೆಗಳ ಸಂಖ್ಯೆ: 60

*ಸ್ಥಳ: ಬೆಂಗಳೂರು

*ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೊಮಾ, ಎಂಜಿನಿಯರಿಂಗ್ ಅಥವಾ ಐಟಿಐ ಮುಗಿಸಿರಬೇಕು.

*ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.

*ಅರ್ಜಿ ಶುಲ್ಕ: ಇಲ್ಲ

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 17, 2021

*ಹೆಚ್ಚಿನ ಮಾಹಿತಿಗೆ: https://csb.gov.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT