ಸೋಮವಾರ, ಜೂನ್ 14, 2021
26 °C

ಉದ್ಯೋಗವಾರ್ತೆ: ಕರ್ನಾಟಕ ಹೈಕೋರ್ಟ್‌ನಲ್ಲಿ 19 ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಹೈಕೋರ್ಟ್‌ನಲ್ಲಿ 19 ಹುದ್ದೆಗಳು

ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಗುಮಾಸ್ತ ಹಾಗೂ ಸಂಶೋಧಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಕಾನೂನು ಗುಮಾಸ್ತ ಹಾಗೂ ಸಂಶೋಧನಾ ಸಹಾಯಕ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ 50 ಅಂಕಗಳೊಂದಿಗೆ ಕಾನೂನು ಪದವಿ ಪಡೆದಿರಬೇಕು.

ವಯೋಮಿತಿ: ಗರಿಷ್ಠ 30 ವರ್ಷ.

ನೇಮಕಾತಿ ಪ್ರತಿಕ್ರಿಯೆ: ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ವೈಯಕ್ತಿಕ ಸಂದರ್ಶನವಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 29, 2021

ಹೆಚ್ಚಿನ ಮಾಹಿತಿಗೆ: https://karnatakajudiciary.kar.nic.in/

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು