ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಎನ್‌ಟಿಆರ್‌ಒನಲ್ಲಿ 45 ತಾಂತ್ರಿಕ ಸಹಾಯಕ ಹುದ್ದೆಗಳು

Last Updated 7 ಏಪ್ರಿಲ್ 2021, 19:31 IST
ಅಕ್ಷರ ಗಾತ್ರ

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ತನ್ನಲ್ಲಿ ಖಾಲಿ ಇರುವ 45 ತಾಂತ್ರಿಕ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

*ಹುದ್ದೆ: ತಾಂತ್ರಿಕ ಸಹಾಯಕರು

*ಸ್ಥಳ: ಭಾರತದೆಲ್ಲೆಡೆ

*ಹುದ್ದೆಗಳ ಸಂಖ್ಯೆ: 45

*ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ಮುಗಿಸಿರಬೇಕು.

*ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 56 ವರ್ಷ ಮೀರಿರಬಾರದು.

*ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

*ಅರ್ಜಿ ಶುಲ್ಕ: ಇಲ್ಲ

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 12, 2021

*ಹೆಚ್ಚಿನ ಮಾಹಿತಿಗೆ: https://ntro.gov.in/ntroWeb/loadRecruitmentsHome.do

ಕೆಎಪಿಎಲ್‌ನಲ್ಲಿ ಹುದ್ದೆಗಳು

ಕರ್ನಾಟಕ ಆ್ಯಂಟಿಬಯೋಟಿಕ್ಸ್ ಅಂಡ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌(ಕೆಎಪಿಎಲ್‌) ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

*ಹುದ್ದೆ: ಏರಿಯಾ ಮ್ಯಾನೇಜರ್‌, ಏರಿಯಾ ಸೇಲ್ಸ್ ಮ್ಯಾನೇಜರ್‌ ಹಾಗೂ ಇನ್ನಿತರ ಹುದ್ದೆಗಳು ಸಂಖ್ಯೆ: 25

*ವಿದ್ಯಾರ್ಹತೆ: ಫಾರ್ಮಸಿ, ಬಿಎಸ್‌ಸಿ, ಬಿಕಾಂ, ಬಿಎ ಪದವಿ ಪಡೆದಿರಬೇಕು.

*ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 15, 2021

*ಅರ್ಜಿ ಸಲ್ಲಿಕೆ ವಿಧಾನ: https://www.kaplindia.com/job-postings/#

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT