ಶುಕ್ರವಾರ, ಏಪ್ರಿಲ್ 23, 2021
28 °C

ಮೆಟ್ರೋ, ಗೇಲ್‌ನಲ್ಲಿ ಉದ್ಯೋಗ ಖಾಲಿ ಇದೆ; ಅರ್ಜಿ ಸಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BMRCL

ಬಿಎಂಆರ್‌ಸಿಎಲ್‌ನಲ್ಲಿ 6 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (ಬಿಎಂಆರ್‌ಸಿಎಲ್‌)ನಲ್ಲಿ 6 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಚೀಫ್‌ ಎಂಜಿನಿಯರ್‌, ಚೀಫ್‌ ಎಲೆಕ್ಟ್ರಿಕಲ್ ಎಂಜಿನಿಯರ್‌, ಜನರಲ್‌ ಮ್ಯಾನೇಜರ್‌ ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್‌
ಹುದ್ದೆಗಳ ಸಂಖ್ಯೆ: 6

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು.
ವಯೋಮಿತಿ: ಚೀಫ್‌ ಎಂಜಿನಿಯರ್ ಹಾಗೂ ಜನರಲ್ ಮ್ಯಾನೇಜರ್‌– ಗರಿಷ್ಠ 50 ವರ್ಷ, ಡೆಪ್ಯೂಟಿ ಜನರಲ್ ಮ್ಯಾನೇಜರ್‌– ಗರಿಷ್ಠ 45

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ
ಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ವಿಳಾಸ: ಜನರಲ್ ಮ್ಯಾನೇಜರ್‌ (ಎಚ್‌ಆರ್ ಅಂಡ್‌ ಟ್ಯಾಕ್ಸೇಷನ್‌), ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್‌ ಲಿಮಿಟೆಡ್‌, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಸ್‌. ರೋಡ್‌, ಶಾಂತಿನಗರ, ಬೆಂಗಳೂರು – 560027
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 22, 2021
ಹೆಚ್ಚಿನ ಮಾಹಿತಿಗೆ: https://english.bmrc.co.in/FileUploads/1720bd_CareerFiles.pdf

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಎಕ್ಸಿಕ್ಯೂಟಿವ್ ಹುದ್ದೆಗಳು

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌(ಜಿಎಐಎಲ್‌) ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಎಕ್ಸಿಕ್ಯೂಟಿವ್ ಟ್ರೈನಿ
ಹುದ್ದೆಗಳು ಸಂಖ್ಯೆ: 25,

ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 26 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 16, 2021
ಹೆಚ್ಚಿನ ಮಾಹಿತಿಗೆ: https://gailonline.com/CR-ApplyingGail.html

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು