ಡಿಆರ್‌ಡಿಒದಲ್ಲಿ ಅಪ್ರೆಂಟಿಸ್ ಹುದ್ದೆಗಳು

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಜೇಷನ್(ಡಿಆರ್‌ಡಿಒ) ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಅಪ್ರೆಂಟಿಸ್

ಸ್ಥಳ: ಭಾರತದಾದ್ಯಂತ

ಹುದ್ದೆಗಳ ಸಂಖ್ಯೆ: 12

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ, ಲೈಬ್ರರಿ ಸೈನ್ಸ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮಾರ್ಡನ್ ಆಫೀಸ್ ಪ್ರಾಕ್ಟೀಸ್, ಕಚೇರಿ ನಿರ್ವಹಣೆ ವಿಷಯದಲ್ಲಿ ವ್ಯಾಸಂಗ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 3 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಮೆರಿಟ್ ಆಧಾರದ ಮೇಲೆ

ಅರ್ಜಿ ಶುಲ್ಕ: ₹ 100. ಎಸ್‌ಸಿ, ಎಸ್‌ಟಿ, ಮಹಿಳೆಯರು ಹಾಗೂ ಮಾಜಿ ಯೋಧರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 14, 2021

ಹೆಚ್ಚಿನ ಮಾಹಿತಿಗೆ: https://www.drdo.gov.in/careers

ಆಯಿಲ್ ಇಂಡಿಯಾದಲ್ಲಿ 146 ಹುದ್ದೆಗಳು

ಆಯಿಲ್ ಇಂಡಿಯಾ ಸಂಸ್ಥೆ ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಡಿಪ್ಲೋಮಾ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 146

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಅಥವಾ 12ನೇ ತರಗತಿ ಹಾಗೂ ಡಿಪ್ಲೋಮಾ ಉತ್ತೀರ್ಣರಾಗಿರಬೇಕು.

ವಯೋಮಿತಿ: ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ. ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ₹ 200. ಎಸ್‌ಸಿ, ಎಸ್‌ಟಿ, ಅಂಗವಿಕರಲರು ಹಾಗೂ ಮಾಜಿಯೋಧರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 9, 2021

ಹೆಚ್ಚಿನ ಮಾಹಿತಿಗೆ: https://register.cbtexams.in/OIL/HRAQ25/Applicant/Register

ಎಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಪಿಜಿಯೋಥೆರಪಿಸ್ಟ್, ಡ್ರೆಸ್ಸರ್

ಒಟ್ಟು ಹುದ್ದೆಗಳು: 11

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಡಿಪ್ಲೋಮಾ, ಜಿಎನ್‌ಎಂ, ಡಿಫಾರ್ಮಾ ಮುಗಿಸಿರಬೇಕು. ಪಿಯುಸಿ ಜೊತೆಗೆ ಜನರಲ್ ನರ್ಸಿಂಗ್ ಮತ್ತು ಮಿಡ್ವೈಫರಿಯಲ್ಲಿ 3 ವರ್ಷಗಳ ಡಿಪ್ಲೋಮಾ ಮಾಡಿರಬೇಕು. ಫಾರ್ಮಾಸಿಸ್ಟ್: ಪಿಯುಸಿ ಜೊತೆಗೆ 2 ವರ್ಷಗಳ ಪಿಜಿಯೋಥೆರಪಿ ಡಿಪ್ಲೋಮಾ ಮಾಡಿರಬೇಕು.
ಫಿಜಿಯೋಥೆರಪಿಸ್ಟ್: ಪಿಯುಸಿ ಜೊತೆಗೆ 2 ವರ್ಷಗಳ ಡಿ. ಫಾರ್ಮಾ ಮಾಡಿರಬೇಕು.
ಡ್ರೆಸ್ಸೆರ್: ಪಿಯುಸಿ ಜೊತೆಗೆ ಭಾರತೀಯ ರೆಡ್ ಕ್ರಾಸ್ ಅಥವಾ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಅಸೋಸಿಯೇಷನ್ ಅಥವಾ ಅಂತಹ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆಯಲ್ಲಿ ತರಬೇತಿಯ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ₹ 200 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ

ಹೆಚ್ಚಿನ ಮಾಹಿತಿಗೆ: https://hal-india.co.in/Careers/M__206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.