ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳು

Last Updated 24 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳು

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಡೆಪ್ಯೂಟಿ ಮ್ಯಾನೇಜರ್‌

ಹುದ್ದೆಗಳ ಸಂಖ್ಯೆ: 90

ಸ್ಥಳ: ದೇಶದೆಲ್ಲೆಡೆ

ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಡೆಪ್ಯೂಟಿ ಮ್ಯಾನೇಜರ್ (ಎಫ್‌ ಅಂಡ್ ಎ) ಹುದ್ದೆಗೆ ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಅಥವಾ ಸಿಎ, ಎಂಬಿಎ ಮುಗಿಸಿರಬೇಕು.

ವಯೋಮಿತಿ; ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 500. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್‌ 30, 2021

ಹೆಚ್ಚಿನ ಮಾಹಿತಿಗೆ: nhai.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT