ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) 2021ನೇ ಸಾಲಿನ ನೇಮಕಾತಿ ಕುರಿತಂತೆ ತನ್ನ ವೆಬ್ಸೈಟ್ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಕಾನ್ಸ್ಟೇಬಲ್

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ.

ಅರ್ಜಿ ಶುಲ್ಕ: ಎಸ್ಸಿ/ ಎಸ್ಟಿ, ಮಾಜಿ ಯೋಧರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ
₹ 1000 ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಆಗಸ್ಟ್ 31, 2021

ಹೆಚ್ಚಿನ ಮಾಹಿತಿಗೆ: https://ssc.nic.in/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.