ಶುಕ್ರವಾರ, ಜೂನ್ 25, 2021
21 °C

ಉದ್ಯೋಗವಾರ್ತೆ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಉದ್ಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಆರ್ಥಿಕ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ನೇಮಕಾತಿಯನ್ನು ಗುತ್ತಿಗೆ ಆಧಾರದ ಮೇಲೆ ಕರೆಯಲಾಗಿದ್ದು ಆಸ್ತಕರು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಆರ್ಥಿಕ ಸಲಹೆಗಾರರು

ಸ್ಥಳ: ಮಂಡ್ಯ, ಚಾಮರಾಜನಗರ, ತುಮಕೂರು ಹಾಗೂ ಯಾದಗಿರಿ

 ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷ ಮೀರಿರಬಾರದು.

 ಅರ್ಜಿ ಶುಲ್ಕ: ಇಲ್ಲ

ಆಯ್ಕೆ ಪ್ರತಿಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ: ಕರ್ನಾಟಕ ಗ್ರಾಮೀಣ ಬ್ಯಾಂಕ್‌, ಬ್ರಾಂಚ್ ಆಫೀಸ್ ಬಳ್ಳಾರಿ, ಕರ್ನಾಟಕ ಈ ವಿಳಾಸಕ್ಕೆ ಅರ್ಜಿ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 15, 2021

ಹೆಚ್ಚಿನ ಮಾಹಿತಿಗೆ: https://karnatakagraminbank.com/news

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು