ಶನಿವಾರ, ಸೆಪ್ಟೆಂಬರ್ 18, 2021
27 °C

ಉದ್ಯೋಗವಾರ್ತೆ: ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಹುದ್ದೆಗಳು

ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ (ಆಗಸ್ಟ್‌ 30, 2021ಕ್ಕೆ ಅನುಗುಣವಾಗುವಂತೆ). ಎಸ್‌ಸಿ/ ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಇತರ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಾನ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 250 ಮತ್ತು ಎಸ್‌ಟಿ/ ಎಸ್‌ಸಿ ಅಭ್ಯರ್ಥಿಗಳಿಗೆ ₹ 100

ಆಯ್ಕೆ ಪ್ರಕ್ರಿಯೆ: ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 30, 2021

ಹೆಚ್ಚಿನ ಮಾಹಿತಿಗೆ: http://ksrpfoll21.ksponline.co.in/

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.