ಭಾನುವಾರ, ಜೂನ್ 13, 2021
25 °C

ಉದ್ಯೋಗ ವಾರ್ತೆ: ಸರಕು ಸಾಗಣೆ ನಿಗಮದಲ್ಲಿ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರಕು ಸಾಗಣೆ ನಿಗಮದಲ್ಲಿ ಹುದ್ದೆಗಳು

ಸರಕು ಸಾಗಣೆ ನಿಗಮದಲ್ಲಿ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಎಕ್ಸಿಕ್ಯೂಟಿವ್, ಮ್ಯಾನೇಜರ್‌

ಹುದ್ದೆಗಳ ಸಂಖ್ಯೆ: 1072

ಸ್ಥಳ: ದೇಶದೆಲ್ಲೆಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪದವಿ, ಎಂಬಿಎ, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಡಿಎಂ.

ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಜೂನಿಯರ್ ಮ್ಯಾನೇಜರ್‌ ₹ 1000, ಎಕ್ಸಿಕ್ಯೂಟಿವ್‌ ₹ 700, ಎಸ್‌ಸಿ/ ಎಸ್‌ಟಿ, ಅಂಗವಿಕಲರು ಹಾಗೂ ಮಾಜಿ ಯೋಧರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಕಂ‌ಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನದ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 23, 2021

ಹೆಚ್ಚಿನ ಮಾಹಿತಿಗೆ: https://cdn.digialm.com/EForms/configuredHtml/1258/70799/Instruction.html

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು