ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಕೇಂದ್ರ ಲೋಕಸೇವಾ ಆಯೋಗದಲ್ಲಿ ಹುದ್ದೆಗಳು

Last Updated 27 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಹುದ್ದೆಗಳು

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಅಸಿಸ್ಟೆಂಟ್‌ ಪ್ರೊಫೆಸರ್‌, ಅಸಿಸ್ಟೆಂಟ್‌ ಡೈರೆಕ್ಟರ್‌, ಸೀನಿಯರ್ ಸೈಂಟಿಫಿಕ್ ಆಫೀಸರ್‌, ಮೆಡಿಲ್ ಆಫೀಸರ್ ಸೇರಿದಂತೆ ಇತರೆ...

*ಹುದ್ದೆಗಳ ಸಂಖ್ಯೆ: 64

*ಸ್ಥಳ: ಭಾರತದಲ್ಲೆಡೆ

*ವಿದ್ಯಾರ್ಹತೆ: ಆಸಕ್ತ ಅಭ್ಯರ್ಥಿಗಳು ಬಿಇ, ಬಿಟೆಕ್‌, ಎಂಎಸ್‌ಸಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

*ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 11, 2021

ಹೆಚ್ಚಿನ ಮಾಹಿತಿಗೆ: https://upsc.gov.in/

ವೆಸ್ಟರ್ನ್‌ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ ಹುದ್ದೆಗಳು

ಪಶ್ಚಿಮ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಮೈನಿಂಗ್ ಸರ್‌ದಾರ್ ಹಾಗೂ ಸರ್ವೇಯರ್‌

*ಹುದ್ದೆಗಳ ಸಂಖ್ಯೆ: 211

*ಸ್ಥಳ: ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ

*ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಡಿಪ್ಲೊಮಾ ಮುಗಿಸಿರಬೇಕು.

*ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ.

*ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಮೂಲಕ

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 20, 2021

*ಹೆಚ್ಚಿನ ಮಾಹಿತಿಗೆ: http://www.westerncoal.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT