ಬಿಇಎಲ್ನಲ್ಲಿ ಎಂಜಿನಿಯರ್ ಹುದ್ದೆಗಳು

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 2021ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್ಸೈಟ್ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಪ್ರಾಜೆಕ್ಟ್ ಎಂಜಿನಿಯರ್, ಟ್ರೈನಿ ಎಂಜಿನಿಯರ್

ಹುದ್ದೆಗಳ ಸಂಖ್ಯೆ: 511

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಬಿಎ, ಪಿಜಿ ಡಿಪ್ಲೊಮಾ, ಬಿ. ಆರ್ಕ್ ಪದವಿ ಪಡೆದಿರಬೇಕು. ಟ್ರೈನಿ ಎಂಜಿನಿಯರ್ ಹುದ್ದೆಗೆ 8ನೇ ಸೆಮಿಸ್ಟರ್ ಪರೀಕ್ಷೆ ಬರೆದವರು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಪ್ರಾಜೆಕ್ಟ್ ಎಂಜಿನಿಯರ್ಗೆ 25 ವರ್ಷ ಹಾಗೂ ಟ್ರೈನಿ ಎಂಜಿನಿಯರ್ಗೆ 28 ವರ್ಷ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ: ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ, ಲಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಯ ಒಬಿಸಿ ಅಭ್ಯರ್ಥಿಗಳಿಗೆ ₹ 500, ಟ್ರೈನಿ ಎಂಜಿನಿಯರ್ ₹ 200, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 15, 2021

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: https://bel-india.in/Default.aspx

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.