ಬೆಂಗಳೂರು:ಸಹಾಯಕ/ಪ್ರಥಮ ದರ್ಜೆ ಸಹಾಯಕ ಮತ್ತುಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದೇ ಕಡೆಯ ದಿನವಾಗಿದೆ.ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು
ಪ್ರಥಮ ದರ್ಜೆ ಸಹಾಯಕರ 1112 ಹುದ್ದೆಗಳು ಹಾಗೂ 106ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
1) ಸಹಾಯಕ/ಪ್ರಥಮ ದರ್ಜೆ ಸಹಾಯಕ:1112
ವಿದ್ಯಾರ್ಹತೆ:ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.(ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ)
ವೇತನ ಶ್ರೇಣಿ:₹27,650- ₹52, 650
ವಯಸ್ಸು:ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹600,ಹಿಂದುಳಿದ ವರ್ಗದ ಅಭ್ಯರ್ಥಿಗಳು–₹300, ಮಾಜಿ ಸೈನಿಕರು–₹50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್ ₹35 ಪಾವತಿಸಬೇಕು. ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹಹೆಚ್ಚುವರಿಯಾಗಿ₹35 ಪ್ರೋಸೆಸಿಂಗ್ ಚಾರ್ಜ್ ಪಾವತಿಸಬೇಕು.
*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :06-03-2020
* ಅಧಿಸೂಚನೆ ಲಿಂಕ್:http://www.kpsc.kar.nic.in/FDA%202019%20_RPC_%20UPDATD.pdf
* ಕೆಪಿಎಸ್ಸಿ ವೆಬ್ಸೈಟ್: http://www.kpsc.kar.nic.in/
2) ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು...
ಒಟ್ಟು ಹುದ್ದೆಗಳ ಸಂಖ್ಯೆ:106
ವಿದ್ಯಾರ್ಹತೆ:ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷ
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹600,ಹಿಂದುಳಿದ ವರ್ಗದ ಅಭ್ಯರ್ಥಿಗಳು–₹300,ಮಾಜಿ ಸೈನಿಕರು–₹50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್ ₹35 ಪಾವತಿಸಬೇಕು.ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹ ಹೆಚ್ಚುವರಿಯಾಗಿಪ್ರೋಸೆಸಿಂಗ್ ಚಾರ್ಜ್ ₹35 ಪಾವತಿಸಬೇಕು.
*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :06-03-2020
* ಅಧಿಸೂಚನೆ ಲಿಂಕ್:http://www.kpsc.kar.nic.in/NOTIFICATION%20GP2017-18.pdf
* ಕೆಪಿಎಸ್ಸಿ ವೆಬ್ಸೈಟ್:http://www.kpsc.kar.nic.in/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.