ಗುರುವಾರ , ಮಾರ್ಚ್ 23, 2023
22 °C

SBI: 6100 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ 6100  ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಆನ್‌ಲೈನ್‌ ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್‌ ಮಾಡಿಕೊಳ್ಳಬಹುದು. ಸೆ. 17 ಮತ್ತು 20ರಂದು ಆನ್‌ಲೈನ್‌ ಪರೀಕ್ಷೆ ನಡೆಸಲಾಗಿತ್ತು.  

ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್ ಅನ್ನು ಫಲಿತಾಂಶದ ಪಿಡಿಎಫ್‌ ಫೈಲ್‌ನಲ್ಲಿ ನೀಡಲಾಗಿದೆ.

ಬ್ಯಾಂಕಿನ ಈ www.sbi.co.in/careers ವೆಬ್‌ಸೈಟಿಗೆ ಲಾಗಿನ್‌ ಆಗಿ ಫಲಿತಾಂಶವನ್ನು ನೋಡಬಹುದು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು