ಗದಗ: ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಹಾಗೂ ಶಿಗ್ಗಾವಿ ತರಬೇತಿ ಕೇಂದ್ರಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯದ ನಿರುದ್ಯೋಗಿ ಯುವಕ–ಯುವತಿಯರಿಗೆ ಲಘು ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತದೆ.

ಊಟ–ಉಪಾಹಾರ ಹಾಗೂ ವಸತಿ ಸಹಿತ 30 ದಿನಗಳವರೆಗೆ ಪರವಾನಗಿ ಪತ್ರದ ವ್ಯವಸ್ಥೆಯೊಂದಿಗೆ ಉಚಿತವಾಗಿ ತರಬೇತಿ ಇರುತ್ತದೆ. ಹೆಚ್ಚಿನ ಮಾಹಿತಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-23-1187153887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.