ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಮೇ ತಿಂಗಳ ಕೊನೆಯ ವಾರದಲ್ಲಿ 31 ದಿನಗಳ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಕುರಿತು ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು www.rsetihaliyal.org ಅಥವಾ https://forms.gle/m4pcmpritDevbwug9 ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು. ಅಗತ್ಯ ಮಾಹಿತಿಗೆ 89701 45354, 94834 85489, 94821 88780 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-497896607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.