ಹಾಸನ: ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲಾಭಿವೃದ್ಧಿ ವಾಣಿಜ್ಯೋದ್ಯಮ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಂಟೀನ್ ನಡೆಸಲು ₹5ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಏ.8ರೊಳಗೆ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸುಮುಖ ಯಾತ್ರಿ ನಿವಾಸ ಕಟ್ಟಡ, ಎ.ವಿ.ಕೆ. ಕಾಲೇಜು ರಸ್ತೆ, ಹಾಸನ ಇವರಿಗೆ ದ್ವಿ-ಪ್ರತಿಯಲ್ಲಿ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-268862 ಸಂಪರ್ಕಿಸಲು ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-36-1668568805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.