ಹೊಸಪೇಟೆ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲಾ ಅಭಿವೃದ್ಧಿ ನಿಗಮ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಸ್ವಯಂ ಉದ್ಯಮ ಪ್ರಾರಂಭಿಸಲು ಆಸಕ್ತಿ ಇರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ಫ್ಯಾಷನ್ ಡಿಸೈನಿಂಗ್ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತರು 18ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ಕನಿಷ್ಠ ಎಸ್ಎಸ್ಎಲ್ಸಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳು ಹೊಸಪೇಟೆ ರಸ್ತೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಸಿಡಾಕ್ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ಅಥವಾ ಮೊಬೈಲ್ ಸಂಖ್ಯೆ 94492 26221, 74835 38942 ಸಂಪರ್ಕಿಸಿ ಏ.29ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರು ಜಿ.ಯು. ಹುಡೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-793891989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.