ಹುಬ್ಬಳ್ಳಿ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಟೂಲ್ರೂಮ್ ಮಷಿನಿಸ್ಟ್, ಫಿಟ್ಟರ್, ಆಟೊಮೊಬೈಲ್, ವೆಲ್ಡರ್ ತಾಂತ್ರಿಕ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರೂ ಅರ್ಜಿ ಸಲ್ಲಿಸಬಹುದು.

ಟರ್ನರ್, ಗ್ರೈಂಡರ್, ಸಿಎನ್ಸಿ, ಫಿಟ್ಟರ್, ಕಾರುಗಳ ಬಿಡಿ ಭಾಗಗಳ ಜೋಡಣೆ ಮತ್ತು ವೆಲ್ಡಿಂಗ್ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಆಸಕ್ತರು ಜಿಟಿಟಿಸಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದು, ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು.ತರಬೇತಿಗಳು ಜೂನ್ 1ರಿಂದ ಆರಂಭಗೊಳ್ಳಲಿವೆ. ಮಾಹಿತಿಗೆ ಜಿಟಿಟಿಸಿ, ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ. 0836–2333159, ಮೊ: 81838 60552 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-24-1149944610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.