ಹುಕ್ಕೇರಿ: ತಾಲ್ಲೂಕಿನ ಪಾಶ್ಚಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗು ಎಮಿನೆಂಟ್ ಎಚ್.ಆರ್. ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಇವರ ಸಹಯೋಗದಲ್ಲಿ ಏ.1 ರಂದು ಬೆಳಿಗ್ಗೆ 9.30ಕ್ಕೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಫಾಕ್ಸ್ಕಾನ್ ಸೇರಿದಂತೆ ಪ್ರಮುಖ ಸಂಸ್ಥೆಗಳು ಪಾಲ್ಗೊಳ್ಳಲಿವೆ. ಉದ್ಯೋಗ ಬಯಸುವವರು ಪದವಿ, ಡಿಪ್ಲೋಮಾ, ಐಟಿಐ ಕಲಿತವರಾಗಿರಬೇಕು. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ರೆಸ್ಯೂಮ್, 4 ಭಾವಚಿತ್ರ ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳ ನಕಲು ಪ್ರತಿಗಳನ್ನು ಜತೆಗೆ ತರಬೇಕು.

ಪ್ರಸ್ತುತ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹಾಗೂ ಈಗಾಗಲೇ ಪದವಿ ಮುಗಿಸಿದ ವಿದ್ಯಾರ್ಥಿಗಳು, ಇತರೆ ಕಾಲೇಜಿನ ಅರ್ಹ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಉದ್ಯೋಗ ಕೋಶ ಸಂಯೋಜಕ ಪ್ರೊ.ಶಕೀಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-21-210520897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.