ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IBPS: ಆಫೀಸ್ ಅಸಿಸ್ಟಂಟ್ ಹುದ್ದೆಗಳ ಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

Last Updated 5 ಸೆಪ್ಟೆಂಬರ್ 2021, 13:04 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ 6888ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಯಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳುಸೆಪ್ಟೆಂಬರ್ 7, 2021 ರವರೆಗೆ ಮಾತ್ರ ಫಲಿತಾಂಶ ನೋಡಬಹುದು ಎಂದು ಐಬಿಪಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ನೋಡಬಹುದು.

ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು (ಶಾರ್ಟ್‌ ಲೀಸ್ಟ್‌) ಮುಖ್ಯ ಪರೀಕ್ಷೆಗೆ ಕರೆಯಲಾಗುವುದು.

ವೆಬ್‌ಸೈಟ್‌: www.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT