ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IBPS | SO ಪರೀಕ್ಷೆಯ ಫಲಿತಾಂಶ ಪ್ರಕಟ: ಲಿಂಕ್‌ ಮಾಹಿತಿ ಇಲ್ಲಿದೆ..

Last Updated 16 ಫೆಬ್ರುವರಿ 2022, 8:46 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ಬ್ಯಾಂಕ್‌ಗಳ ವಿಶೇಷ ಅಧಿಕಾರಿ (so) ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ಪಡೆಯಬಹುದು.

2021ನೇ ಸಾಲಿನ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆ ಇದಾಗಿದ್ದು, ಜನವರಿಯಲ್ಲಿ ಪರೀಕ್ಷೆ ನಡೆದಿತ್ತು.

ಫಲಿತಾಂಶಕ್ಕೆ ಈ ಲಿಂಕ್‌ ಕ್ಲಿಕ್ಕಿಸಿ: https://ibpsonline.ibps.in/crpspxinov21/resta_feb22/login.php?appid=75ff9e2eb706c95d4edc17149d7ca399

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: www.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT