ಭಾರತೀಯ ಹವಾಮಾನ ಇಲಾಖೆ ಮಿಷನ್ ಮೌಸಮ್ ಯೋಜನೆಯಡಿ 134 ಯೋಜನಾ ವಿಜ್ಞಾನಿ, ವೈಜ್ಞಾನಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೆಂಬರ್ 24 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಡಿಸೆಂಬರ್ 14ರ ಒಳಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಮತ್ತು ವಿದ್ಯಾರ್ಹತೆ ಏನು ಎಂಬ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ:

ಪ್ರಾಜೆಕ್ಟ್ ಸೈಂಟಿಸ್ಟ್-ಇ ಹುದ್ದೆಗೆ ಗರಿಷ್ಠ ವಯೋಮಿತಿ 50 ವರ್ಷ, ಎಂಎಸ್ಸಿ, ಬಿಇ ಹಾಗೂ ಬಿ ಟೆಕ್ನಲ್ಲಿ ಶೇ 60 ರಷ್ಟು ಅಂಕಗಳೊಂದಿಗೆ ಉತ್ತೀರ್ಣವಾಗಿರಬೇಕು.

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –1 ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷ

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –2 ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –3 ಹುದ್ದೆಗೆ ಗರಿಷ್ಠ ವಯೋಮಿತಿ 35 ವರ್ಷ

ಸೈಂಟಿಫಿಕ್ ಅಸಿಸ್ಟೆಂಟ್ ಅಥವಾ ಆಡಳಿತ ಸಹಾಯಕ ಹುದ್ದೆಗೆ ಗರಿಷ್ಠ ವಯೋಮಿತಿ 30 ವರ್ಷಗಳು.

ಸಿಗುವ ವೇತನ:

ಪ್ರಾಜೆಕ್ಟ್ ಸೈಂಟಿಸ್ಟ್-ಇ ಹುದ್ದೆಗೆ – ₹1,23,100

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –3 ಹುದ್ದೆಗೆ – ₹78,000

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –2 ಹುದ್ದೆಗೆ– ₹67,000,

ಪ್ರಾಜೆಕ್ಟ್ ಸೈಂಟಿಸ್ಟ್ ಗ್ರೇಡ್ –1 ಹುದ್ದೆಗೆ – ₹56,000

ಸೈಂಟಿಫಿಕ್ ಅಸಿಸ್ಟೆಂಟ್ ಅಥವಾ ಆಡಳಿತ ಸಹಾಯಕ ಹುದ್ದೆಗಳಿಗೆ – ₹29,200

ಪರಿಶಿಷ್ಟ ಜಾತಿ, ಪಂಗಡ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

https://mausam.imd.gov.in/

ಅಧಿಸೂಚಿ ಓದಲು ಇಲ್ಲಿ ಕ್ಕಿಕ್ ಮಾಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.