ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿಗೊಂಡ ಅಭ್ಯರ್ಥಿಗಳು ಭಾರತದ ಯಾವುದೇ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಈ ಹುದ್ದೆಗಳು ಕಂಪನಿಯ ಪೈಪ್ಲೈನ್ ವಿಭಾಗಕ್ಕೆ ಸೇರಿವೆ.

ಹುದ್ದೆಗಳ ಸಂಖ್ಯೆ: 56

ವಿದ್ಯಾರ್ಹತೆ: ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಡಿಸೆಂಬರ್ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 26 ವರ್ಷ ವಯಸ್ಸಾಗಿರಬೇಕು.

ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ನ https://www.iocl.com ವೆಬ್ಸೈಟ್ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 10 ಅಕ್ಟೋಬರ್ 2022

ವೆಬ್ಸೈಟ್: www.iocl.com ಮತ್ತು https://plapps.indianoil.in/o

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.