ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ITBP: 38 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ

Last Updated 5 ಜೂನ್ 2022, 9:39 IST
ಅಕ್ಷರ ಗಾತ್ರ

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 38 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7–7–2022

ಹುದ್ದೆ ಹೆಸರು: ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಸ್ಟೆನೋ)

ಒಟ್ಟು ಹುದ್ದೆ: 38

ವೇತನ ಶ್ರೇಣಿ: ₹ 29000-93200/-

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ( ಐಚ್ಛಿಕಮಾತ್ರ:ಟೈಪಿಂಗ್‌ ಪರೀಕ್ಷೆಯಲ್ಲಿ ಪಾಸಾಗಿರಬೇಕು)

ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕಡೆ ದಿನ:7–7–2022

ಹೆಚ್ಚಿನ ಮಾಹಿತಿಗೆ http://itbp.gov.in ವೆಬ್‌ಸೈಟ್ ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT