ಜಯಪುರ: ಸಂಜೀವಿನಿ ಒಕ್ಕೂಟ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಮಹಿಳೆಯರಿಗೆ ಉಚಿತವಾಗಿ ನಡೆಸುವ ಟೈಲರಿಂಗ್ ಮತ್ತು ಬ್ಯೂಟಿಷಿಯನ್ ತರಬೇತಿ ಯನ್ನು ಜೆಎಸ್ಎಸ್ ಜನಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷೆ ಲೀಲಾ ಶಿವಕುಮಾರ್ ಗುರುವಾರ ಇಲ್ಲಿ ಉದ್ಘಾಟಿಸಿದರು.

ಜಯಪುರ ಗ್ರಾಮದಲ್ಲಿ ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ(ಎನ್ ಆರ್ ಎಲ್ ಎಂ) ಮತ್ತು ಜೆಎಸ್ಎಸ್ ಮಹಾವಿದ್ಯಾಪೀಠ ಆಶ್ರಯದ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಜನಶಿಕ್ಷಣ ಸಂಸ್ಥೆ ನಿರ್ದೇಶಕ ರಮೇಶ್, ಪ್ರೋಗ್ರಾಂ ಆಫೀಸರ್ ಸೌಭಾಗ್ಯ, ಜಯಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೈ.ಕೆ ಅನ್ನಪೂರ್ಣ, ಎನ್ ಆರ್ ಎಲ್ ಎಂ ವಲಯ ಮೇಲ್ವಿಚಾರಕರಾದ ಪರಶಿವಮೂರ್ತಿ, ಓಡಿಪಿ ಸಂಸ್ಥೆ ಕ್ಷೇತ್ರ ಸಹಾಯಕ ಪುಷ್ಪಾ, ಬೋಧಕರಾದ ಲತಾ, ಜವರನಾಯಕ, ಸಂಜೀವಿನಿ ಒಕ್ಕೂಟ ಸಿಬ್ಬಂದಿ ಗೌರಮ್ಮ, ಪವಿತ್ರ, ಚಂದ್ರಕಲಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-38-1123107314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.