ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ: 130 ಹುದ್ದೆಗಳ ಸಂದರ್ಶನಕ್ಕೆ ಅರ್ಜಿ

Last Updated 3 ಜನವರಿ 2022, 12:54 IST
ಅಕ್ಷರ ಗಾತ್ರ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಕರೆಯಲಾಗಿದೆ.

ಹುದ್ದೆಗಳ ಸಂಖ್ಯೆ: 130

ನರ್ಸ್‌ಹುದ್ದೆಗಳು: 110
ಇತರೆ ಹುದ್ದೆಗಳು: 20

ವಿದ್ಯಾರ್ಹತೆ, ವೇತನ ಶ್ರೇಣಿ ಹಾಗೂ ಸಂದರ್ಶನದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು.

ಸಂದರ್ಶನ ದಿನಾಂಕ : 10-01-2022
ಸಂದರ್ಶನ ಸ್ಥಳ: ಜಿಲ್ಲಾಧಿಕಾರಿಗಳ ಕಚೇರಿ, ಬಳ್ಳಾರಿ
ಸಮಯ : ಬೆಳಿಗ್ಗೆ 10-30 ಗಂಟೆಗೆ.

ವೆಬ್‌ಸೈಟ್‌: www.vimsbellary.org.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT