ವರ್ಕ್ ಫ್ರಂ ಹೋಮ್ ಇಂಟರ್ನ್ಷಿಪ್

ARLaang ಟೆಕ್ನಾಲಜೀಸ್ ಸಂಸ್ಥೆ ಮಲಯಾಳ ಭಾಷೆಯಲ್ಲಿ ಪರಿಣತಿ ಇರುವ ಇಂಟರ್ನಿಯನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಮಲಯಾಳ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುವ ಮತ್ತು ಬರೆಯುವ ಸಾಮರ್ಥ್ಯ ಉಳ್ಳವರು, ಟ್ರಾನ್ಸ್ಕ್ರಿಪ್ಷನ್, ಟ್ರಾನ್ಸ್ಲೇಷನ್ನಲ್ಲಿ ಜ್ಞಾನ ಇರುವ ವಿದ್ಯಾರ್ಥಿಗಳು ಮಾರ್ಚ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಸ್ಟೈಪೆಂಡ್– ತಿಂಗಳಿಗೆ ₹ 9,000– ₹ 15,000. ಸಂಪರ್ಕ: https://shorturl.at/V0xgf.

ಕ್ಯಾನಿಬಾಲ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಡಿಜಿಟಲ್ ಮಾರ್ಕೆಟಿಂಗ್ ಇಂಟರ್ನಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಡಿಜಿಟಲ್ ಮಾರ್ಕೆಟಿಂಗ್, ಸೋಷಿಯಲ್ ಮೀಡಿಯಾ ಮಾರ್ಕೆಟಿಂಗ್ ಬಗ್ಗೆ ಜ್ಞಾನ ಇರುವ, ಇಂಗ್ಲಿಷ್ ಭಾಷೆಯಲ್ಲಿ ಬರೆಯುವ ಮತ್ತು ಮಾತನಾಡುವ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮಾರ್ಚ್ 20ರ ಒಳಗೆ ಅರ್ಜಿ ಸಲ್ಲಿಸಬೇಕು. ಸ್ಟೈಪೆಂಡ್– ತಿಂಗಳಿಗೆ
₹ 4,000. ಸಂಪರ್ಕ: https://shorturl.at/L3Qmr.

ಬೆಂಗಳೂರು ಕೇಂದ್ರಿತ ಇಂಟರ್ನ್ಷಿಪ್

ಆ್ಯಂಪಿಸ್ (Ampys) ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಎಐ/ಫುಲ್– ಸ್ಟ್ಯಾಕ್ ಟೆಕ್ ಇಂಟರ್ನಿಗಳನ್ನು ನೇಮಕ ಮಾಡಿಕೊಳ್ಳಲಿದೆ. .NET, Angular, C#, Microsoft Azure, MS SQL Server, OpenAI API, Python, and REST API ಬಗ್ಗೆ ಜ್ಞಾನವುಳ್ಳ ವಿದ್ಯಾರ್ಥಿಗಳು ಮಾರ್ಚ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಸ್ಟೈಪೆಂಡ್– ತಿಂಗಳಿಗೆ ₹ 5,000– ₹ 10,000. ಸಂಪರ್ಕ: https://shorturl.at/nCeVz.

ದಿ ಸ್ಟಾರ್ಟ್ಅಪ್ ಝೋನ್ ಅಕೌಂಟಿಂಗ್ & ಟ್ಯಾಕ್ಸೇಷನ್ ಇಂಟರ್ನಿಗಳನ್ನು ಆಹ್ವಾನಿಸಿದೆ. ಎಂಎಸ್ ಆಫೀಸ್ ಮತ್ತು ಎಂಎಸ್ ಎಕ್ಸೆಲ್ ಬಗ್ಗೆ ಅರಿತಿರುವ ವಿದ್ಯಾರ್ಥಿಗಳು ಮಾರ್ಚ್ 21ರ ಒಳಗೆ ಅರ್ಜಿ ಸಲ್ಲಿಸಬೇಕು. ಸ್ಟೈಪೆಂಡ್– ತಿಂಗಳಿಗೆ ₹ 5,000– ₹ 7,000. ಸಂಪರ್ಕ: https://shorturl.at/EzqGp.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.