ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BEL: 43 ಮ್ಯಾನೇಜರ್‌ ಹುದ್ದೆಗಳು; ಅರ್ಜಿ ಸಲ್ಲಿಕೆಗೆ ಜೂನ್‌ 28 ಕಡೆ ದಿನ

Last Updated 13 ಜೂನ್ 2022, 10:02 IST
ಅಕ್ಷರ ಗಾತ್ರ

ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ.ಎಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಪ್ರಾಜೆಕ್ಟ್‌ ಮ್ಯಾನೇಜರ್‌ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಬಹುದು.

ಹುದ್ದೆಗಳು: ಪ್ರಾಜೆಕ್ಟ್‌ ಮ್ಯಾನೇಜರ್‌

ಹುದ್ದೆಗಳ ಸಂಖ್ಯೆ: 43

ಸ್ಥಳ: ಬೆಂಗಳೂರು ಮತ್ತು ಇತರೆ ಕಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು.ಸಾಫ್ಟ್‌ವೇರ್‌ನಲ್ಲಿ ಎರಡು ವರ್ಷ ಕಾರ್ಯಾನುಭವ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವಯೋಮಿತಿ: ಗರಿಷ್ಠ 32 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ: ಪದವಿಯಲ್ಲಿ ಪಡೆದ ಗರಿಷ್ಠ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-06-2022

ಹೆಚ್ಚಿನ ಮಾಹಿತಿಗೆವೆಬ್‌ಸೈಟ್‌ ನೋಡುವುದು:https://www.bel-india.in/Documentviews.aspx?fileName=Detailed%20Web%20advertisement-8-6-22.pdf

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT