ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ; ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಉದ್ಯೋಗ

Last Updated 24 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಉದ್ಯೋಗ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಲೆಕ್ಕಿಗರು, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು, ಬೆರಳಚ್ಚುಗಾರರು, ಜವಾನರು

ಹುದ್ದೆಗಳ ಸಂಖ್ಯೆ: 43

ಸ್ಥಳ: ಬೆಂಗಳೂರು

ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35. ಪ್ರವರ್ಗ 2ಎ, 2ಬಿ, 3ಬಿ, 3ಎ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1 ರ ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹ 500 ಮತ್ತು ₹ 30 ಅಂಚೆಶುಲ್ಕ. ಇತರ ವರ್ಗದ ಅಭ್ಯರ್ಥಿಗಳಿಗೆ ₹ 1000 ಹಾಗೂ ₹ 30 ಅಂಚೆ ಶುಲ್ಕ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 5, 2021

ಹೆಚ್ಚಿನ ಮಾಹಿತಿಗೆ: http://www.recruitapp.in/ksccf2021/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT