ಭಾನುವಾರ, ಸೆಪ್ಟೆಂಬರ್ 19, 2021
29 °C

ಉದ್ಯೋಗ ವಾರ್ತೆ: ಎನ್‌ಡಿಆರ್‌ಎಫ್‌ನಲ್ಲಿ 1978 ಹುದ್ದೆಗೆಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎನ್‌ಡಿಆರ್‌ಎಫ್‌ನಲ್ಲಿ 1978 ಹುದ್ದೆಗಳು

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) 1978 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಅಸಿಸ್ಟೆಂಟ್‌ ಕಮಾಂಡೆಂಟ್‌, ಇನ್‌ಸ್ಪೆಕ್ಟರ್‌, ಸಬ್ ಇನ್‌ಸ್ಪೆಕ್ಟರ್‌, ಹೆಡ್‌ ಕಾನ್ಸ್‌ಟೇಬಲ್‌ ಹಾಗೂ ಕಾನ್ಸ್‌ಟೇಬಲ್‌

ಹುದ್ದೆಗಳ ಸಂಖ್ಯೆ: 1978

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌ 18, 2021

ಅರ್ಜಿ ಸಲ್ಲಿಸುವ ವಿಳಾಸ: ಡಿಗ್‌, ಎಚ್‌ಕ್ಯೂ ಎನ್‌ಡಿಆರ್‌ಎಫ್‌, 6ನೇ ಮಹಡಿ, ಎನ್‌ಡಿಸಿಸಿ– 2ನೇ ಮಹಡಿ ಬಿಲ್ದಿಂಗ್‌, ಜೈ ಸಿಂಗ್‌ ರೋಡ್‌, ನವದೆಹಲಿ – 110001

 ಹೆಚ್ಚಿನ ಮಾಹಿತಿಗೆ: ndrf.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು