ಡಿಪ್ಲೊಮಾ ಆದವರಿಗೆ ಬಿಎಸ್‌ಎನ್‌ಎಲ್‌ನಲ್ಲಿ ಹುದ್ದೆಗಳು

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 27
ಸ್ಥಳ: ಭೋಪಾಲ್
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಮುಗಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಎರಡು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲನೇ ಹಂತ ದಾಖಲಾತಿ ಪರಿಶೀಲನೆ, ವೈಯಕ್ತಿಕ ಪರಿಶೀಲನೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 20, 2021
ಹೆಚ್ಚಿನ ಮಾಹಿತಿಗೆ: bsnl.co.in

ಐಸಿಎಂಆರ್‌ನಲ್ಲಿ ಹುದ್ದೆಗಳು

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ: ಅಡ್ಮಿನಿಸ್ಟ್ರೇಟಿವ್ ಆಫೀಸರ್, ಲ್ಯಾಬ್ ಅಸಿಸ್ಟೆಂಟ್, ರಿಸರ್ಚ್ ಅಸೋಸಿಯೇಟ್, ರಿಸರ್ಚ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಟರ್, ಲ್ಯಾಬೊರೇಟರಿ ಟೆಕ್ನಿಶಿಯನ್
ಹುದ್ದೆಗಳ ಸಂಖ್ಯೆ: 8
ಸ್ಥಳ: ಭುವನೇಶ್ವರ
ವಿದ್ಯಾರ್ಹತೆ: ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಎಸ್‌ಸಿ, ಬಿಕಾಂ, ಎಂಎಸ್‌ಸಿ, ಪಿಎಚ್‌ಡಿ, ಡಿಎಂಟಿಎಲ್ ಮುಗಿಸಿರಬೇಕು.
ಆಯ್ಕೆ ಪ್ರಕ್ರಿಯೆ: ಕೌಶಲ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 22, 2021
ಹೆಚ್ಚಿನ ಮಾಹಿತಿಗೆ: www.icmr.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.