ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಪಶು ವೈದ್ಯಕೀಯ ಇಲಾಖೆಯಲ್ಲಿ ಹುದ್ದೆಗಳು

Last Updated 23 ಜೂನ್ 2021, 19:30 IST
ಅಕ್ಷರ ಗಾತ್ರ

ಪಶು ವೈದ್ಯಕೀಯ ಇಲಾಖೆಯಲ್ಲಿ ಹುದ್ದೆಗಳು

ಕರ್ನಾಟಕ ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಪಶುವೈದ್ಯಕೀಯ ಪರೀಕ್ಷಕರು ಹಾಗೂ ಪಶುವೈದ್ಯಕೀಯ ಸಹಾಯಕರು

ಹುದ್ದೆಗಳ ಸಂಖ್ಯೆ: 115

ವಯೋಮಿತಿ: ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷ (ಆಗಸ್ಟ್‌ 16, 2021ಕ್ಕೆ ಅನ್ವಯವಾಗುವಂತೆ). ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ‍್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಎಸ್‌ಸಿ, ಎಸ್‌ಟಿ, ಪ್ರವರ್ಗ 1, ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ₹ 270, ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹ 520.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 16, 2021

ಹೆಚ್ಚಿನ ಮಾಹಿತಿಗೆ: http://ahvs.kar.nic.in/en-home.html

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT