ಗುರುವಾರ , ಡಿಸೆಂಬರ್ 8, 2022
18 °C

ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಹಾಗೂ ಕೋಲ್ಕತ್ತಾದ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿಯಿರುವ ಹತ್ತು ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಇದರಲ್ಲಿ ಸಹಾಯಕ ಸಂಪಾದಕ, ಉಪ ಸಂಪಾದಕ(ಹಿಂದಿ ಮತ್ತು ಇಂಗ್ಲಿಷ್‌ ಭಾಷೆ), ಸೇಲ್ಸ್‌ ಕಮ್ ಎಕ್ಸಿಬಿಷನ್‌ ಅಸಿಸ್ಟೆಂಟ್‌, ಹಿರಿಯ ಅಕೌಂಟೆಟ್‌, ಟೆಕ್ನಿಕಲ್ ಅಸಿಸ್ಟೆಂಟ್‌, ರಿಸೆಪ್ಷನಿಸ್ಟ್‌ ಮತ್ತು ಟೆಲಿಫೋನ್ ಆಪರೇಟರ್‌ ತಲಾ ಒಬ್ಬರು ಮತ್ತು ಸ್ಟೆನೊಗ್ರಾಫರ್‌ ಗ್ರೇಡ್ –II ಹುದ್ದೆಗಳಿಗಾಗಿ ಅರ್ಜಿ ಕರೆಯಲಾಗಿದೆ. ವೇತನ : ಮಾಸಿಕ ₹25,500 ರಿಂದ ₹1,77,1500.

ಅರ್ಜಿಯನ್ನು ಸಾಹಿತ್ಯ ಅಕಾಡೆಮಿ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲೇ ಸಲ್ಲಿಸಬೇಕು. ಅ.29ರಂದು ಈ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನ ನವೆಂಬರ್ 28, 2022. ಅರ್ಜಿಯ ನಮೂನೆ ಹಾಗೂ ಇನ್ನಿತರ ವಿವರಗಳಿಗಾಗಿ https://sahitya-akademi.gov.in/ ಜಾಲತಾಣಕ್ಕೆ ಭೇಟಿಕೊಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು