ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ) ನಲ್ಲಿ ಖಾಲಿ ಇರುವ 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್, ಸೀನಿಯರ್ ಸಾಫ್ಟ್‌ವೇರ್ ಎಂಜಿನಿಯರ್, ಸಾಫ್ಟ್‌ವೇರ್ ಎಂಜಿನಿಯರ್, ಟೆಸ್ಟ್ ಲೀಡ್ ಹಾಗೂ ಟೆಸ್ಟ್ ಎಂಜಿನಿಯರ್‌ಗಳು

ಹುದ್ದೆಗಳ ಸಂಖ್ಯೆ: 25

ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಸಿಎ, ಎಂ.ಎಸ್‌ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರಬೇಕು.

ವೇತನ ವಿವರ: ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಮೊದಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಇಲ್ಲ

ಅರ್ಜಿ ಸಲ್ಲಿಕೆ ವಿಧಾನ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ತಮ್ಮ ರೆಸ್ಯುಮ್ ಅನ್ನು ಪಿಡಿಎಫ್ ರೂಪದಲ್ಲಿ careerscsg@karnataka.gov.in ಈ ಇಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 15, 2020

ಅಧಿಸೂಚನೆ ಲಿಂಕ್: https://karunadu.karnataka.gov.in/csg/documents/CSGHiring-1-Qual-Exp-JD%2021-03-2020.pdf

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.