ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ITI ವಿದ್ಯಾರ್ಹತೆ: NPCILನಲ್ಲಿ 177 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

Last Updated 13 ಜೂನ್ 2022, 7:43 IST
ಅಕ್ಷರ ಗಾತ್ರ

ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್)ದಲ್ಲಿ ಖಾಲಿ ಇರುವ ಟ್ರೈನಿ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಐಟಿಐ ವಿಭಾಗದಲ್ಲಿ ಟ್ರೈನಿ ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ಹುದ್ದೆಗಳ ಸಂಖ್ಯೆ: 177

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸು: ಜುಲೈ31, 2022ಕ್ಕೆ ಅನ್ವಯವಾಗುವಂತೆ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕಂಪ್ಯೂಟರ್‌ ಟೆಸ್ಟ್‌) ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-07-2022

ವೆಬ್‌ಸೈಟ್‌: https://www.npcil.nic.in/index.aspx ನಲ್ಲಿ ಅಥವಾ NATS ಪೋರ್ಟಲ್‌ ಮೂಲಕ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT