ಕಲಬುರಗಿ: ‘ಡಿಜಿಇಟಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದಿಂದ ಏ.21ರಂದು ಬೆಳಿಗ್ಗೆ 10ಗಂಟೆಗೆ ಆಳಂದದ ಹಳೆಯ ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪಿ.ಎಂ. ನ್ಯಾಷನಲ್ ಅಪ್ರೆಂಟಿಸ್ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ಟೊಯೊಟಾ ಕಿರ್ಲೋಸ್ಕರ್, ಹೋಂಡಾ ಮೋಟರ್ಸ್ ಲಿಮಿಟೆಡ್, ಟೊಯೋಟಾ ಇಂಜಿನ್ಸ್ ಲಿಮಿಟೆಡ್, ಡಾನ್ಬಾಸ್ಕೋ ಟೆಕ್ ಸೊಸೈಟಿ, ಶ್ರೀ ಸಿಮೆಂಟ್ ಲಿಮಿಟೆಡ್, ಮಹೀಂದ್ರಾ ಮತ್ತು ಮಹೀಂದ್ರಾ, ತೋಷಿಬಾ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.

ಐಟಿಐ ಪಾಸಾದ ತರಬೇತಿದಾರರು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಳಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945691953/ 8277379441ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-1889840791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.