ಕಲಬುರಗಿ: ಸರ್ಕಾರಿ ಬಾಲಮಂದಿರಗಳಲ್ಲಿ ಮಿಷನ್ ವಾತ್ಸಲ್ಯ ಅನ್ವಯ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಗಣಿತ/ವಿಜ್ಞಾನ ಶಿಕ್ಷಕರು 1 ಹುದ್ದೆಗೆ ಬಿ.ಇಡಿ. ವಿದ್ಯಾರ್ಹತೆ ಹೊಂದಿರಬೇಕು. ಸಂಗೀತ, ಕ್ರಾಫ್ಟ್, ಆರ್ಟ್ ಶಿಕ್ಷಕರು 1 ಹುದ್ದೆಗೆ ಸಂಗೀತ/ವಾದ್ಯ ಹಾಗೂ ಕಲೆ ವಿಷಯದಲ್ಲಿ ಅಂಗೀಕೃತ ಸಂಸ್ಥೆಯಿಂದ ಸರ್ಟಿಫೈಡ್ ಕೋರ್ಸ್ ಪಾಸಾಗಿರಬೇಕು. ಇಂಗ್ಲಿಷ್ ಶಿಕ್ಷಕರು 1 ಹುದ್ದೆಗೆ ಬಿ.ಎಡ್ ಹಾಗೂ ಎಜುಕೇಟರ್ 1 ಹುದ್ದೆಗೆ ಬಿ.ಇಡಿ ಹೊಂದಿರಬೇಕು. ಮಾಸಿಕ ₹10 ಸಾವಿರ ಗೌರವಧನ ನೀಡಲಾಗುತ್ತದೆ.

ಮೇ 25ರ ಮಧ್ಯಾಹ್ನ 1.30 ಗಂಟೆಯೊಳಗಾಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಬಳಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-243219ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-906455622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.