ಕಲಬುರಗಿ: ಇಲ್ಲಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐಟಿಐ ವಿವಿಧ ವೃತ್ತಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, 10ನೇ ತರಗತಿಯಲ್ಲಿ ಪಾಸಾದ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕವು ಮೇ 15ರಂದು ಮುಗಿದಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗೆ ಆಗಸ್ಟ್ 31ರವರೆಗೆ ಸಂಸ್ಥೆಯಲ್ಲಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಮಹಿಳಾ ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ವಾರ್ಷಿಕ ಬೋಧನಾ ಶುಲ್ಕದಲ್ಲಿ ₹1,200 ರಿಯಾಯಿತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.08472-236753, ಮೊ.99013 61622, 9008439316 ಸಂಪರ್ಕಿಸಲು ಕೋರ ಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-46495713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.