ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಸೇಡಂ, ಆಳಂದ, ಚಿತ್ತಾಪುರ, ಜೇವರ್ಗಿ, ಅಫಜಲಪುರ, ಚಿಂಚೋಳಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾಂತರ ಮಾಹಿತಿ ಕೇಂದ್ರ ಸಂಪರ್ಕಿಸಬಹುದು. https://dom.karnataka.gov.in ವೆಬ್ಸೈಟ್, ರಾಜ್ಯ ಅಲ್ಪಸಂಖ್ಯಾತರ ಸಹಾಯವಾಣಿ 82777 99990ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-34-1766556498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.