ಕಲಬುರಗಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026–27ನೇ ಸಾಲಿಗೆ ಅತಿಥಿ ಉಪನ್ಯಾಸಕ/ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ (ಗ್ರಾಫಿಕ್ಸ್), ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ ಇತಿಹಾಸ, ಕನ್ನಡ, ಇಂಗ್ಲಿಷ್, ಹಿಂದಿ, ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ಹಾಗೂ ಪರಿಸರ ಅಧ್ಯಯನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಮೇ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 19ರಂದು 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಯನ್ನು www.mysore.nic.in ಮತ್ತು www.cavamysore.karnataka.gov.in ಮೂಲಕ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-795438689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.