ಕಲಬುರಗಿ: ಎನ್.ವಿ ಪಾಲಿಟೆಕ್ನಿಕ್, ಚಿನ್ಮಯ್ ಎಂಟರ್ಪ್ರೈಸಸ್ ಬೆಂಗಳೂರಿನ ಸಹಯೋಗದೊಂದಿಗೆ ಕ್ಯಾಂಪಸ್ ಡ್ರೈವ್(ಸಂದರ್ಶನ) ಅನ್ನು ಮೇ 13ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶರಣಬಸವೇಶ್ವರ ದೇವಸ್ಥಾನ ರಸ್ತೆಯ ಎನ್.ವಿ ಪಾಲಿಟೆಕ್ನಿಕ್ನಲ್ಲಿ ಹಮ್ಮಿಕೊಳ್ಳಲಾಗಿದೆ.

ಡಿಪ್ಲೊಮಾ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಬಿಇ ಮೆಕ್ಯಾನಿಕಲ್ ಅಂತಿಮ ವರ್ಷ ಅಥವಾ ಉತ್ತೀರ್ಣರಾದ ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವೀರೇಶ್ ಅಂಗಡಿ 99018 84331, ಸಂದೀಪ್ ವಿ 94839 64652, ಬಸವರಾಜ ಎ 94484 99728 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-34-193409637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.