ಕಲಬುರಗಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದವರಿಗಾಗಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಉದ್ಯಮಿಗಾಗಿ (ಕುರಿ ಮತ್ತು ಆಡು ಸಾಕಾಣಿಕೆ, ಎರೆಹುಳು ಗೊಬ್ಬರ ತಯಾರಿಕೆ) ಏ.15ರಿಂದ 14 ದಿನಗಳ ತರಬೇತಿ ಇದ್ದು, ಏ.14 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಹಿಳೆಯರಿಗಾಗಿ ಏ.6ರಿಂದ 31 ದಿನಗಳ ಹೊಲಿಗೆ ತರಬೇತಿಗೆ ಅರ್ಜಿ ಸಲ್ಲಿಸಲು ಏ.6 ಕೊನೆಯ ದಿನ. 45 ದಿನಗಳ ಡಿಟಿಪಿ ತರಬೇತಿ ಏ.1ರಿಂದ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಏ.1 ಕೊನೆಯ ದಿನವಾಗಿದೆ.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಒದಗಿಸಲಾಗುವುದು. ಸಲ್ಲಿಸಬೇಕಾದ ದಾಖಲೆ ಇತರ ಮಾಹಿತಿಗಾಗಿ ಮೊ.ಸಂ. 99016 94389, 99001 35705, 70199 39996, 99010 98123 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-34-1178401272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.