ಕಲಬುರಗಿ: ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಟ್ರೈನಿ ಎಲೆಕ್ಟ್ರಿಕಲ್ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ಕಾಲೇಜಿನಿಂದ 2023, 2024 ಮತ್ತು 2025ನೇ ಸಾಲಿನಲ್ಲಿ ಐ.ಟಿ.ಐ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಷಿಯನ್ ವಿಭಾಗದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹22,000 ಸ್ಟೈಫಂಡ್ ನೀಡಲಾಗುವುದು.

ಈ ಹುದ್ದೆಗಾಗಿ ನೇರ ಸಂದರ್ಶನ ಹಾಗೂ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೇ 4ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ‘ವಾಕ್ ಇನ್ ಆಪ್ಟಿಟ್ಯೂಡ್ ಟೆಸ್ಟ್’ ಮತ್ತು ‘ಟ್ರೇಡ್ ಪರೀಕ್ಷೆ’ ನಡೆಯಲಿದೆ. ಕಲಬುರಗಿಯ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಅರ್ಜಿ ನಮೂನೆಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಜ್ಞಾನ ಕೇಂದ್ರವನ್ನು (ಮೊ: 9141570608 / 08472–270608) ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-571588016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.