ಕರ್ನಾಟಕ ಅಪೆಕ್ಸ್ ಬ್ಯಾಂಕ್: 79 ಸಹಾಯಕರು ಹುದ್ದೆಗಳಿಗೆ ಅರ್ಜಿ

ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 79
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು.
ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 35
ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ ₹1000, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ನೇಮಕ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 16, 2022
ವೆಬ್‌ಸೈಟ್: https://www.karnatakaapex.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.