ಕರ್ನಾಟಕ ಹೈಕೋರ್ಟ್ನಲ್ಲಿ ಖಾಲಿ ಇರುವ 150 ಗ್ರೂಪ್ ಡಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಆಗಸ್ಟ್ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಆಗಸ್ಟ್ 17ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಶೈಕ್ಷಣಿಕ ಅರ್ಹತೆ: ಹತ್ತನೇ ತರಗತಿ ಪಾಸಾಗಿರಬೇಕು.

ವಯೋಮಿತಿ : ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ. ಎಸ್ಸಿ/ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನ : 17 ಸೆಪ್ಟೆಂಬರ್ 2022.

ಶುಲ್ಕ ಪಾವತಿಗೆ ಕೊನೆ ದಿನ : 21 ಸೆ. 2022

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಲಿಂಕ್ ನೋಡಿ: https://pettige.in/en/tWLfCmjTB6l95iB/preview

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.