ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯ ಮೂಲಕವೇ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನುಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಹುದ್ದೆಗಳ ವಿವರ..
1) ವಕೀಲರು –2
2) ಲೆಕ್ಕಪರಿಶೋದಕರು–2
3) ಆರ್ಥಿಕ ಹಾಗೂ ತಾಂತ್ರಿಕ ಸಲಹೆಗಾರರು–2
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಮಾಹಿತಿಗೆ ವೆಬ್‌ಸೈಟ್ ನೋಡುವುದು.
ವೇತನ: ರಾಜ್ಯ ಸರ್ಕಾರದ ನಿಯಮಗಳ ಅನ್ವಯ ಆಕರ್ಷಕ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಕೆ ಕಡೆ ದಿನಾಂಕ: 25–09–2021
ವೆಬ್‌ಸೈಟ್:http://www.souharda.coop
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.