ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

Last Updated 12 ಜನವರಿ 2022, 10:45 IST
ಅಕ್ಷರ ಗಾತ್ರ

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿಗೆ ಕೆಎಸ್‌ಸಿಎ ವೆಬ್‌ ನೋಡುವುದು.

ಹುದ್ದೆಗಳ ವಿವರ: ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ, ಜನರಲ್ ಮ್ಯಾನೇಜರ್
ಅಸಿಸ್ಟಂಟ್‌ ಮ್ಯಾನೇಜರ್, ಪರ್ಸನಲ್ ಸೆಕ್ರೆಟರಿ ಹಾಗೂ ಹಿರಿಯ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದಿರಬೇಕು. ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆ ಪಡೆದಿರಬೇಕು.

ವಯಸ್ಸು: ಕನಿಷ್ಠ 21 ವರ್ಷಗಳು, ಗರಿಷ್ಠ 40 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ನೇಮಕಾತಿ ಪ್ರಕ್ರಿಯೆ: ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್‌ ನೋಡುವುದು.

ಅರ್ಜಿ ಸಲ್ಲಿಸಲು 2022ರ ಜನವರಿ 12 ಕೊನೆ ದಿನವಾಗಿದೆ.

ವೆಬ್‌ಸೈಟ್‌: www.ksca.cricket

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT