ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎನ್ನುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ತಿಳಿಯೋಣ.
.ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?.
ಹುದ್ದೆಗಳ ವಿವರ:

ಹುದ್ದೆಗಳು: 500

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ

ಮಾಸಿಕ ವೇತನ:

₹ 34,100 ರಿಂದ ₹ 83,700

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಯು ಕನಿಷ್ಠ 18 ರಿಂದ ಗರಿಷ್ಠ 38 ವರ್ಷದೊಳಗಿರಬೇಕು.

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.

ಅಧಿಸೂಚಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

https://drive.google.com/file/d/1yvqFWPcszpq6RCNmDtFZvCsTZhYzxCmI/view
.ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 898 ಹುದ್ದೆಗಳ ಭರ್ತಿಗೆ ರೈಲ್ವೆಯಿಂದ ಅರ್ಜಿ.
ಅರ್ಜಿ ಸಲ್ಲಿಸುವುದು ಹೇಗೆ?

ಇಲಾಖೆಯ ಅಧಿಕೃತ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ. https://kandaya.karnataka.gov.in/

ಅರ್ಜಿಯಲ್ಲಿ ಕೇಳಲಾಗುವ ಮಾಹಿತಿ ಭರ್ತಿ ಮಾಡಿ, ದಾಖಲೆ ಲಗತ್ತಿಸಿ.

ನಂತರ ಅರ್ಜಿ ಶುಲ್ಕ ಪಾವತಿಸಿ.

ಅರ್ಜಿ ಸಲ್ಲಿಸಿ, ಒಂದು ಪ್ರತಿಯನ್ನು ಇಟ್ಟುಕೊಳ್ಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.