ಬೆಂಗಳೂರು: ರಾಜ್ಯದ ವಿವಿಧ ನಿಗಮ–ಮಂಡಳಿ, ವಿಶ್ವವಿದ್ಯಾಲಯ ಮತ್ತು ಇಲಾಖೆಗಳ ಹಲವು ಹುದ್ದೆಗಳ ನೇಮಕಕ್ಕೆ ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಜಲಮಂಡಳಿ, ಕೃಷಿ ಮಾರುಕಟ್ಟೆ ಇಲಾಖೆ ಅಲ್ಲದೆ ವಿವಿಧ ನಿಗಮ–ಮಂಡಳಿಗಳ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದೆ. ಮೂಲ ವೃಂದದ ಹುದ್ದೆಗಳಿಗೆ ಏಪ್ರಿಲ್ 26 ಮತ್ತು ಮೇ 10ರಂದು ಪರೀಕ್ಷೆ ನಡೆಯಲಿದೆ.

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಏಪ್ರಿಲ್ 27ಮತ್ತು ಮೇ 9ರಂದು ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ಜಾಲತಾಣವನ್ನು ನೋಡಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-51-1429852453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.